ನವದೆಹಲಿ, ಏಪ್ರಿಲ್.14: ಕೊರೊನಾ ವೈರಸ್ ಕೂಪದಿಂದ ಪಾರಾಗಲು ಭಾರತ ಲಾಕ್ ಡೌನ್ ಘೋಷಿಸಿದ್ದರೂ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗಿತ್ತಿದೆ. ದೇಶಾದ್ಯಂತ ಕೊವಿಡ್-19 ಸೋಂಕಿತರ ಸಂಖ್ಯೆ 10,000ದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1,211 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದ್ದು, ದೇಶಾದ್ಯಂತ 31 ಮಂದಿ ಮಾರಕ ಸೋಂಕಿಗೆ ಸಿಕ್ಕು ಪ್ರಾಣ ಬಿಟ್ಟಿದ್ದಾರೆ.
from Oneindia.in - thatsKannada News https://ift.tt/3aaudoe
via
from Oneindia.in - thatsKannada News https://ift.tt/3aaudoe
via
0 Comments: