ಕೊರೊನಾ ನರಕದಿಂದ ಪಾರಾಗಲು, ನೆಮ್ಮದಿ ನೆಲೆಸಲು ಇನ್ನೂ 10 ವರ್ಷ ಬೇಕೆ?

ಕೊರೊನಾ ನರಕದಿಂದ ಪಾರಾಗಲು, ನೆಮ್ಮದಿ ನೆಲೆಸಲು ಇನ್ನೂ 10 ವರ್ಷ ಬೇಕೆ?

ಬ್ರಿಟನ್, ಏಪ್ರಿಲ್ 29: ಡೆಡ್ಲಿ ಕೊರೊನಾ ವೈರಸ್ ಸೋಂಕಿತರ ಪ್ರಮಾಣ ಈಗಾಗಲೇ 30 ಲಕ್ಷ ಗಡಿ ದಾಟಿದೆ. ಸಾವಿನ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗಲೇ, ಇಡೀ ವಿಶ್ವಕ್ಕೆ ವ್ಯಾಪಿಸಿರುವ ಕೊರೊನಾಗೆ ಕೊನೆ ಎಂದು? ಎಂಬ ಪ್ರಶ್ನೆ ಎಲ್ಲರ ತಲೆಯಲ್ಲೂ ಕೊರೆಯುತ್ತಿದೆ. ಕೊರೊನಾ ಅಟ್ಟಹಾಸ ನಿಯಂತ್ರಣಕ್ಕೆ ಬರುವುದು ಯಾವಾಗ.? ಈ ನರಕದಿಂದ ಪಾರಾಗಿ ಜಗತ್ತು ಮತ್ತೆ

from Oneindia.in - thatsKannada News https://ift.tt/2Wds71I
via

0 Comments: