ಜಕರ್ತಾ, ಏಪ್ರಿಲ್.23: ಕೊರೊನಾ ವೈರಸ್ ಸೋಂಕು ಹರಡುವಿಕೆ ನಡುವೆ ಜನರನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿದೆ. ಪವಿತ್ರ ರಂಜಾನ್ ಆಚರಣೆ ಹಿನ್ನೆಲ ಜನರ ಸಂಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಂಡೋನೆಷ್ಯಾ ಸರ್ಕಾರವು ತೀವ್ರ ಕಟ್ಟೆಚ್ಚರ ವಹಿಸಿದೆ. ರಂಜಾನ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಜನರ ಸಂಚಾರ ಹೆಚ್ಚಾಗುವ ಸಾಧ್ಯತೆಗಳಿದ್ದು, ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ
from Oneindia.in - thatsKannada News https://ift.tt/34WJO9M
via
from Oneindia.in - thatsKannada News https://ift.tt/34WJO9M
via
0 Comments: