'ಕೊವಿಡ್ 19 ಸಾಂಕ್ರಾಮಿಕ ರೋಗವು ಮಾನವ ಹಕ್ಕುಗಳ ಬಿಕ್ಕಟ್ಟಾಗಿ ಪರಿವರ್ತನೆ'

'ಕೊವಿಡ್ 19 ಸಾಂಕ್ರಾಮಿಕ ರೋಗವು ಮಾನವ ಹಕ್ಕುಗಳ ಬಿಕ್ಕಟ್ಟಾಗಿ ಪರಿವರ್ತನೆ'

ವಾಷಿಂಗ್ಟನ್, ಏಪ್ರಿಲ್ 25: ಕೊವಿಡ್ 19 ಸಾಂಕ್ರಾಮಿಕ ರೋಗವು ಒಂದು ಮಾನವ ಬಿಕ್ಕಟ್ಟು, ಇದು ಕ್ರಮೇಣವಾಗಿ ಮಾನವ ಹಕ್ಕುಗಳ ಬಿಕ್ಕಟ್ಟಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಅಭಿಪ್ರಾಯಪಟ್ಟಿದ್ದಾರೆ. ಕೊವಿಡ್ 19 ನಿಭಾಯಿಸುವ ಮಧ್ಯದಲ್ಲಿ ತಾರತಮ್ಯ ಹಾಗೂ ರಚನಾತ್ಮಕ ಅಸಮಾನತೆಗಳಿರುವುದು ಕಂಡು ಬಂದಿದೆ ಎಂದು ವಿಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ. ಸಾಂಕ್ರಾಮಿಕ ರೋಗವು ಕೆಲವು

from Oneindia.in - thatsKannada News https://ift.tt/2Y3fQ2t
via

0 Comments: