ಲಾಕ್ ಡೌನ್ 2.0: ಕರ್ನಾಟಕದಲ್ಲಿ ಏಪ್ರಿಲ್ 20 ರಿಂದ 'ಇವೆಲ್ಲ' ಲಭ್ಯ.!

ಲಾಕ್ ಡೌನ್ 2.0: ಕರ್ನಾಟಕದಲ್ಲಿ ಏಪ್ರಿಲ್ 20 ರಿಂದ 'ಇವೆಲ್ಲ' ಲಭ್ಯ.!

ಕರ್ನಾಟಕ: ಏಪ್ರಿಲ್ 18: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಪ್ರಮುಖ ಅಸ್ತ್ರ. ಹೀಗಾಗಿ, ಎಲ್ಲಾ ದೇಶಗಳು ಲಾಕ್ ಡೌನ್ ಮಂತ್ರ ಜಪಿಸುತ್ತಿವೆ. ಭಾರತದಲ್ಲಿ ಮಾರ್ಚ್ 23 ರಿಂದ ಏಪ್ರಿಲ್ 14 ರವರೆಗೂ ಮೊದಲ ಹಂತದ ಲಾಕ್ ಡೌನ್ ಘೋಷಣೆ ಆಗಿತ್ತು. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮೊದಲ ಹಂತದ ಲಾಕ್ ಡೌನ್ ಯಶಸ್ವಿಯಾಗಿರುವುದರಿಂದ,

from Oneindia.in - thatsKannada News https://ift.tt/2XKqET2
via

Related Articles

0 Comments: