ನವದೆಹಲಿ, ಏಪ್ರಿಲ್ 18: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಏಪ್ರಿಲ್ 20ರಿಂದಲೇ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲಾಕ್ಡೌನ್ನಿಂದಾಗಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು, ಏಪ್ರಿಲ್ 20ರ ಬಳಿಕ ಲಾಕ್ಡೌನ್ ನಿಯಮವನ್ನು ಸಡಿಲಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಟೋಲ್ ಹೆಸರಿನಲ್ಲಿ ಹೆದ್ದಾರಿಯಲ್ಲಿ ಹಗಲು ದರೋಡೆ; ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾ
from Oneindia.in - thatsKannada News https://ift.tt/3cnesM2
via
from Oneindia.in - thatsKannada News https://ift.tt/3cnesM2
via
0 Comments: