ಏ.20ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ: ಬಿಎಸ್‌ವೈ ಹೇಳಿದ್ದೇನು?

ಏ.20ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ: ಬಿಎಸ್‌ವೈ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಏಪ್ರಿಲ್ 20ರಿಂದ ಕೊರೊನಾ ಲಾಕ್‌ಡೌನ್ ನಿಯಮ ಸಡಿಲಗೊಳಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಕೊವಿಡ್ 19 ನಿರ್ವಹಣೆ ಕುರಿತಂತೆ ಇಂದು ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಲಾಕ್ ಡೌನ್ ಉಲ್ಲಂಘನೆಯ ದೂರುಗಳು ಹೆಚ್ಚುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಏಪ್ರಿಲ್ 20ರ ನಂತರ ಕೈಗೊಳ್ಳಬೇಕಾದ

from Oneindia.in - thatsKannada News https://ift.tt/2zcw7rB
via

Related Articles

0 Comments: