ರಾಜ್ಯದಲ್ಲಿ ಕೊರೊನಾ ವೈರಸ್ ಪಾಸಿಟಿವ್ ಸೂಚ್ಯಂಕ ಶೇ. 2.23 ಮಾತ್ರ: ಸುರೇಶ್ ಕುಮಾರ್

ರಾಜ್ಯದಲ್ಲಿ ಕೊರೊನಾ ವೈರಸ್ ಪಾಸಿಟಿವ್ ಸೂಚ್ಯಂಕ ಶೇ. 2.23 ಮಾತ್ರ: ಸುರೇಶ್ ಕುಮಾರ್

ಬೆಂಗಳೂರು, ಏ. 15: ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ 279 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ 12 ಜನ ಸಾವನ್ನಪ್ಪಿದ್ದು, 80 ಜನ ಗುಣಮುಖರಾಗಿ ಹಿಂತಿರುಗಿದ್ದಾರೆಂದು ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಹಿತಿ ಕೊಟ್ಟಿರುವ ಅವರು, ಉಳಿದ 187 ಪ್ರಕರಣಗಳಲ್ಲಿ 184 ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆಯೆಂಬ ಮಾಹಿತಿ ನೀಡಿದ

from Oneindia.in - thatsKannada News https://ift.tt/3bbwr8f
via

Related Articles

0 Comments: