ನವದೆಹಲಿ, ಏಪ್ರಿಲ್.10: ಕೊರೊನಾ ವೈರಸ್ ಸೋಂಕು ಒಂದು ಮತ್ತು ಎರಡನೇ ಹಂತವನ್ನು ದಾಟಿದ್ದು ಮೂರನೇ ಹಂತವನ್ನೂ ಪ್ರವೇಶಿಸಿದೆ ಎಂಬ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಸುಳಿವು ನೀಡಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
from Oneindia.in - thatsKannada News https://ift.tt/2xmI6SS
via
from Oneindia.in - thatsKannada News https://ift.tt/2xmI6SS
via
0 Comments: