ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ

ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ

ನವದೆಹಲಿ, ಏಪ್ರಿಲ್ 11: ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ

from Oneindia.in - thatsKannada News https://ift.tt/2JVdLNR
via

Related Articles

0 Comments: