ಬಾಂಗ್ಲಾದ ಇಸ್ಕಾನ್ ಆಶ್ರಮದಲ್ಲಿ 31 ಮಂದಿಗೆ ಕೊರೊನಾ ಪಾಸಿಟಿವ್

ಬಾಂಗ್ಲಾದ ಇಸ್ಕಾನ್ ಆಶ್ರಮದಲ್ಲಿ 31 ಮಂದಿಗೆ ಕೊರೊನಾ ಪಾಸಿಟಿವ್

ಢಾಕಾ, ಏಪ್ರಿಲ್ 27: ಬಾಂಗ್ಲಾದೇಶದಲ್ಲಿರುವ ಇಸ್ಕಾನ್ ಆಶ್ರಮದ 31 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಅವರನ್ನು ಆಶ್ರಮದಲ್ಲೇ ಲಾಕ್‌ಡೌನ್ ಮಾಡಲಾಗಿದೆ. ಹೀಗಾಗಿ ಆಶ್ರಮವನ್ನೇ ಲಾಕ್‌ಡೌನ್ ಮಾಡ ಕೊರೊನಾ ವೈರಸ್ ಹರಡದಂತೆ ಎಚ್ಚರಿಕೆವಹಿಸಲಾಗಿದೆ. ಬಾಂಗ್ಲಾದೇಶದಲ್ಲಿ ಇದುವರೆಗೆ 5 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 140 ಮಂದಿ ಮೃತಪಟ್ಟಿದ್ದಾರೆ. ಇಸ್ಕಾನ್ ಆಶ್ರಮದ 31 ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.


0 Comments: