ಮೇ 3ರ ನಂತರ ದೇಶದ ಪರಿಸ್ಥಿತಿ ಇನ್ನಷ್ಟು ವಿಷಮ: ಮನಮೋಹನ್ ಸಿಂಗ್

ಮೇ 3ರ ನಂತರ ದೇಶದ ಪರಿಸ್ಥಿತಿ ಇನ್ನಷ್ಟು ವಿಷಮ: ಮನಮೋಹನ್ ಸಿಂಗ್

ನವದೆಹಲಿ, ಏಪ್ರಿಲ್ 25: "ಕೊರೊನಾ ವೈರಸ್ ವಿರುದ್ದ ಜಯಸಾಧಿಸಬೇಕಾದರೆ, ರಾಜ್ಯ ಮತ್ತು ಕೇಂದ್ರದ ನಡುವೆ ಹೊಂದಾಣಿಕೆ ಅತಿಮುಖ್ಯ"ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಮಾತನಾಡುತ್ತಿದ್ದ ಸಿಂಗ್, "ಕೊರೊನಾ ಹೋರಾಟದಲ್ಲಿ ಹಲವಾರು ವಿಷಯಗಳ ಬಗ್ಗೆ ಗಮನಹರಿಸುವುದು ಅವಶ್ಯಕವಾಗಿದೆ, ಜೊತೆಗೆ, ಇದು ನಮ್ಮಲ್ಲಿರುವ ಸಂಪನ್ಮೂಲಗಳ ಲಭ್ಯತೆಯ

from Oneindia.in - thatsKannada News https://ift.tt/2XYlJy3
via

0 Comments: