ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದೆಲ್ಲೆಡೆ ಭಾರಿ ಮಳೆ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದೆಲ್ಲೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 25: ಮುಂದಿನ 48 ಗಂಟೆಗಳೊಳಗೆ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಗಳೂರು, ಪಣಂಬೂರ್, ಮಧುಗಿರಿ, ಹಿರಿಯೂರು, ಚಿಕ್ಕಮಗಳೂರಿನಲ್ಲಿ ಶುಕ್ರವಾರ ಮಳೆಯಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 42.7 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ,

from Oneindia.in - thatsKannada News https://ift.tt/3bCPFDZ
via

0 Comments: