ನವದೆಹಲಿ, ಏಪ್ರಿಲ್ 3: ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನಿಂದಾಗಿ 72 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 235 ಹೊಸ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಒಟ್ಟು 2543 ಪ್ರಕರಣಗಳು ದೃಢಪಟ್ಟಿವೆ.ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದೆಹಲಿ ಜಮಾತ್‌ಗೆ ತೆರಳಿದವರನ್ನು ಹುಡುಕುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ ಎಂದು ದೆಹಲಿ


0 Comments: