ಹುಬ್ಬಳ್ಳಿ, ಏಪ್ರಿಲ್ 13: ಕೊರೊನಾ ವಿರುದ್ಧ ಹೋರಾಡುತ್ತಿರುವವರ ಪೈಕಿ ಪೊಲೀಸ್ ಇಲಾಖೆಯ ಶ್ರಮವನ್ನು ಮೆಚ್ಚಬೇಕು. ತಮ್ಮ ಆರೋಗ್ಯವನ್ನು ಲೆಕ್ಕಿಸದೇ, ತಮ್ಮ ಕುಟುಂಬದವರಿಂದಲೂ ದೂರವಿದ್ದು, ಸಾರ್ವಜನಿಕರ ರಕ್ಷಣೆಗಾಗಿ ಟೊಂಕ ಕಟ್ಟಿ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಪೊಲೀಸರಿಗೂ ಕೊರೊನಾ ಕಾಟ ತಪ್ಪಿದ್ದಲ್ಲ. ಕೊರೊನಾ ರೋಗಿಗಳ ಜೊತೆ ಹಾಗೂ ರೋಗಿಗಳ ಕುಟುಂಬದ ಜೊತೆ ಸಂಪರ್ಕದಲ್ಲಿದ್ದ ಕಾರಣ ಹುಬ್ಬಳ್ಳಿ ಮತ್ತು ವಿಜಯಪುರದಲ್ಲಿ
from Oneindia.in - thatsKannada News https://ift.tt/2yQtYBA
via
from Oneindia.in - thatsKannada News https://ift.tt/2yQtYBA
via
0 Comments: