\"ಕೊರೊನಾ: ಸಂಘ ಪರಿವಾರದ ಪಾಲಾಗಲಿದೆಯಾ 8 ಸಾವಿರ ಕೋಟಿ ರೂ?\"

\"ಕೊರೊನಾ: ಸಂಘ ಪರಿವಾರದ ಪಾಲಾಗಲಿದೆಯಾ 8 ಸಾವಿರ ಕೋಟಿ ರೂ?\"

ಬೆಂಗಳೂರು, ಏ. 12: ಬೆಂಗಳೂರು ನಗರದಲ್ಲಿ ಕಾರ್ಮಿಕರಿಗೆ ಸಿದ್ದ ಆಹಾರ ಮತ್ತು ಆಹಾರ ಸಾಮಾಗ್ರಿಗಳನ್ನು ವಿತರಿಸುವ ಕಾರ್ಮಿಕ ಇಲಾಖೆಯ ಯೋಜನೆಯನ್ನು ಬಿಜೆಪಿ ರಾಜಕೀಯವಾಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಪಾರದರ್ಶಕತೆ ಇಲ್ಲದೆ ನಡೆಯುತ್ತಿರುವ ಈ ಯೋಜನೆಯ ಬಗೆಗಿನ ದೂರುಗಳ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಕಟ್ಟಡ

from Oneindia.in - thatsKannada News https://ift.tt/3a3xoxJ
via

Related Articles

0 Comments: