ಬೆಂಗಳೂರು, ಏಪ್ರಿಲ್ 2: ಕರ್ನಾಟಕ ರಾಜ್ಯದ ಬಹುತೇಕ ಜನತೆ ಕೋವಿಡ್-19 ನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜೊತೆ ಕೈ ಜೋಡಿಸಿ ಲಾಕ್ ಡೌನ್ ಆಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೋವಿಡ್-19 ರ ಮುಂದುವರಿಕೆಯ ಸರಪಳಿಯನ್ನು ತುಂಡರಿಸುವಲ್ಲಿ ಮಗ್ನವಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದಿರುವಾಗಲೇ ಕೆಲವು ಆತಂಕಕಾರಿ ಅಂಶಗಳು ಕಂಡುಬಂದಿವೆ. ರಾಜ್ಯದಲ್ಲಿ ವಲಸೆ ಕಾರ್ಮಿಕರು ಉದ್ಯೋಗ ಹೀನರಾಗಿ, Via Oneindia.in - thatsKannada News https://ift.tt/2sV28xH
0 Comments: