ಬೆಂಗಳೂರು, ಏಪ್ರಿಲ್ 11: ಇನ್ನುಮುಂದೆ ಎಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹೊರಗಿನಿಂದ ಯಾರೂ ಊಟ ತಂದುಕೊಡುವಂತಿಲ್ಲ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಈ ಕುರಿತು ಮಾಹಿತಿ ನೀಡಿದ್ದು, ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ಕಾಯ್ದೆ ಅನ್ವಯ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗೆ 1,042
from Oneindia.in - thatsKannada News https://ift.tt/2JXI3j6
via
from Oneindia.in - thatsKannada News https://ift.tt/2JXI3j6
via
0 Comments: