ಬೆಂಗಳೂರು, ಏ. 09: ಕೊರೊನಾ ವೈರಸ್ ನಿಭಾಯಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಬಳಿಯೆ ಉಳಿಸಿಕೊಂಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದರೂ ಯಾರಿಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿಲ್ಲ. ಬದಲಿಗೆ ಜಗದೀಶ್ ಶೆಟ್ಟರ್ ಅವರಿಗೆ ಹೆಚ್ಚುವರಿಯಾಗಿ ಬೆಳಗಾವಿ
from Oneindia.in - thatsKannada News https://ift.tt/3aZq8En
via
from Oneindia.in - thatsKannada News https://ift.tt/3aZq8En
via
0 Comments: