ಲಾಕ್‌ಡೌನ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಲಾಕ್‌ಡೌನ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು, ಏ. 28: ಕೊರೊನಾ ವೈರಸ್ ಸೋಂಕಿನ ದಾಳಿಗೆ ಸಿಕ್ಕು ನಲಗುತ್ತಿರುವ ದೇಶಗಳಿಗೆ ಹೋಲಿಕೆ ಮಾಡಿದ್ರೆ ಭಾರತದಲ್ಲಿ ಪರಿಸ್ಥಿತಿ ಅಷ್ಟೊಂದು ಭಯಾನಕವಾಗಿಲ್ಲ. ಬೇಗನೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದು ವೈರಸ್ ಹರಡುವಿಕೆ ತಡೆಗಟ್ಟಲು ಬಹಳಷ್ಟು ಸಹಕಾರಿಯಾಗಿದೆ. ಆದರೆ ಕೊರೊನಾ ವೈರಸ್ ಕಾಣಿಸಿಕೊಂಡಿಲ್ಲ ಎಂದು ರಾಜ್ಯ ಸರ್ಕಾರ ಹಲವು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ರಾಜ್ಯಾದ್ಯಂತ ಕೆಂಪು, ಕಿತ್ತಳೆ,

from Oneindia.in - thatsKannada News https://ift.tt/3eU4cx3
via

0 Comments: