ಸಿಹಿ ಸುದ್ದಿ: ಮಂಗಗಳ ಮೇಲೆ ಪ್ರಯೋಗ ಯಶಸ್ವಿ, ಸೆಪ್ಟೆಂಬರ್ ನಲ್ಲಿ ಕೊರೊನಾ ಲಸಿಕೆ!

ಸಿಹಿ ಸುದ್ದಿ: ಮಂಗಗಳ ಮೇಲೆ ಪ್ರಯೋಗ ಯಶಸ್ವಿ, ಸೆಪ್ಟೆಂಬರ್ ನಲ್ಲಿ ಕೊರೊನಾ ಲಸಿಕೆ!

ಬ್ರಿಟನ್, ಏಪ್ರಿಲ್ 28: ಕೊರೊನಾ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮುಂದಾಗಿದೆ. ಮಾರಣಾಂತಿಕ ಕೋವಿಡ್-19ಗೆ ಲಸಿಕೆ ಕಂಡುಹಿಡಿಯುವ ಕಾಯಕದಲ್ಲಿ ಅಲ್ಲಿನ ವಿಜ್ಞಾನಿಗಳು ಮತ್ತು ಸಂಶೋಧಕರು ತೊಡಗಿದ್ದಾರೆ. ಕಳೆದ ಗುರುವಾರವಷ್ಟೇ ಯು.ಕೆ ನಲ್ಲಿ ಲಸಿಕೆಯನ್ನು ಮನುಷ್ಯರ ಮೇಲೆ ಪ್ರಯೋಗ ಮಾಡಲಾಗಿತ್ತು. ಮೇ ಅಂತ್ಯದ ವೇಳೆಗೆ 6000 ಜನರ ಮೇಲೆ ಲಸಿಕೆಯ ಪ್ರಯೋಗ ನಡೆಯಲಿದ್ದು, ಲಸಿಕೆಗಾಗಿ ಯು.ಕೆ

from Oneindia.in - thatsKannada News https://ift.tt/3f03PRx
via

0 Comments: