ಲಾಕ್‌ಡೌನ್ ಮುಂದುವರಿಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ: ಬೊಮ್ಮಾಯಿ

ಲಾಕ್‌ಡೌನ್ ಮುಂದುವರಿಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ: ಬೊಮ್ಮಾಯಿ

ಬೆಂಗಳೂರು, ಏ. 27: ದೇಶದಲ್ಲಿ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈಗಾಗಲೇ ದೇಶದಲ್ಲಿ ಲಾಕ್‌ಡೌನ್ ಜಾರಿಮಾಡಿ 34 ದಿನಗಳು ಕಳೆದಿವೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಈ ಮಧ್ಯೆ ಮೇ 3ಕ್ಕೆ ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಲಾಕ್‌ಡೌನ್ ಕೊನೆಯಾಗಲಿದೆಯಾ? ಅಥವಾ ಮುಂದುವರೆಯಲಿದೆಯಾ ಎಂಬುದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ


0 Comments: