ನೀವೆಲ್ಲ ನಿಬ್ಬೆರಗಾಗುವ ಸುದ್ದಿಯೊಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಬಂದಿದೆ!

ನೀವೆಲ್ಲ ನಿಬ್ಬೆರಗಾಗುವ ಸುದ್ದಿಯೊಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಬಂದಿದೆ!

ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ದಿನೇ ದಿನೇ ಮಹಾಮಾರಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಸಾವಿನ ಪ್ರಮಾಣವೂ ಹೆಚ್ಚಾಗುತ್ತಿವೆ. ಕೋವಿಡ್-19 ನ ತಡೆಗಟ್ಟಲು ಲಾಕ್ ಡೌನ್ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಆಗಾಗ ಸೋಪಿನಿಂದ ಕೈ ತೊಳೆದುಕೊಳ್ಳಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಪದೇ ಪದೇ ಜನರಲ್ಲಿ

from Oneindia.in - thatsKannada News https://ift.tt/3asO2Hz
via

0 Comments: