ಬೆಂಗಳೂರು, ಏಪ್ರಿಲ್ 18: ಏಪ್ರಿಲ್ 20ರಿಂದ ಕೊರೊನಾ ಲಾಕ್‌ಡೌನ್ ನಿಯಮ ಸಡಿಲಗೊಳಿಸಿ ಹೊರಡಿಸಿದ್ದ ಆದೇಶವನ್ನು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೆಲವೇ ಗಂಟೆಯಲ್ಲಿ ಮಾರ್ಪಾಡುಗೊಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿಗಳು, "ಸರ್ಕಾರದ ನಿರ್ಣಯವನ್ನ ಪುನರ್ ಪರಿಶೀಲಿಸಿ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ" ಎಂದು ಪ್ರಕಟಿಸಿದ್ದಾರೆ. ಏ.20ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ "ಲಾಕ್‌ಡೌನ್ ಯಥಾಸ್ಥಿತಿ ಮುಂದುವರೆಸಲು ತೀರ್ಮಾನ ಮಾಡಲಾಗಿದೆ.
from Oneindia.in - thatsKannada News https://ift.tt/2RLIpxs
via
from Oneindia.in - thatsKannada News https://ift.tt/2RLIpxs
via
0 Comments: