ರಸ್ತೆಯುದ್ದಕ್ಕೂ ಉಗುಳುತ್ತಾ ಹೋಗುತ್ತಿದ್ದ ಇಬ್ಬರ ಬಂಧನ

ರಸ್ತೆಯುದ್ದಕ್ಕೂ ಉಗುಳುತ್ತಾ ಹೋಗುತ್ತಿದ್ದ ಇಬ್ಬರ ಬಂಧನ

ಮೈಸೂರು/ಕಲಬುರಗಿ, ಏಪ್ರಿಲ್ 13: ರಸ್ತೆಯುದ್ದಕ್ಕೂ ಎಂಜಲು ತುಪ್ಪುತ್ತಾ ಹೋಗುತ್ತಿದ್ದ ಇಬ್ಬರು ಅಪರಿಚಿತರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಹಾಗೂ ಕಲಬುರಗಿಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕೊರೊನಾ ವೈರಸ್ ಭೀತಿ ಆರಂಭವಾದಾಗಿನಿಂದ ಸೀನುವುದು, ಕೆಮ್ಮುವುದು ಇದರ ಮೇಲೆ ಜನರೆಲ್ಲರ ಗಮನವಿರುತ್ತದೆ. ಹುಬ್ಬಳ್ಳಿ, ವಿಜಯಪುರದಲ್ಲಿ 7 ಮಂದಿ ಪೊಲೀಸರಿಗೆ ಕ್ವಾರೆಂಟೈನ್ ಹೋಗಿರುವಾಗ ರಸ್ತೆಯಲ್ಲಿ ಉಗುಳುತ್ತಾ ಹೋದವನ ಮೇಲೆ ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರಿಗೆ

from Oneindia.in - thatsKannada News https://ift.tt/3a5RiZ1
via

Related Articles

0 Comments: