ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಮೊದಲೆ ಗೊತ್ತಿತ್ತು: ಡಾ. ಸುಧಾಕರ್

ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಮೊದಲೆ ಗೊತ್ತಿತ್ತು: ಡಾ. ಸುಧಾಕರ್

ಬೆಂಗಳೂರು, ಏ. 15: ಮಾರಕ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಭಾರತದಲ್ಲಿಯೂ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೂ ಕೊರೊನಾ ವೈರಸ್ ಸೋಂಕಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಕೋವಿಡ್ 19 ಶಂಕಿತರ ಪರೀಕ್ಷೆಯನ್ನು ಸರ್ಕಾರ ಹೆಚ್ಚಾಗಿ ಮಾಡುತ್ತಿಲ್ಲ. ಹೀಗಾಗಿ ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪವಿದೆ. ಅಮೆರಿಕ, ಸ್ಪೇನ್, ಇಟಲಿ ಸೇರಿದಂತೆ ಪಾಶ್ಚಾತ್ಯ ರಾಷ್ಟ್ರಗಳಲ್ಲಿ

from Oneindia.in - thatsKannada News https://ift.tt/2K3UGcm
via

Related Articles

0 Comments: