ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಧಾರಾಕಾರ ಮಳೆ

ಬೆಂಗಳೂರು, ಏಪ್ರಿಲ್ 29: ಇಂದು ಬೆಳಗಿನ ಜಾವ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಳಗ್ಗೆ 5.30ರ ಸುಮಾರಿಗೆ ಆರಂಭವಾದ ಮಳೆ ಬಿಡದೇ ಸುರಿಯುತ್ತಿದೆ. ಮೈಸೂರು ರಸ್ತೆ, ಕೆಂಗೇರಿ, ಉತ್ತರಹಳ್ಳಿ, ಜಯನಗರ, ಮಲ್ಲೇಶ್ವರಂ, ವಿಜಯನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದೆಲ್ಲೆಡೆ ಭಾರಿ ಮಳೆ ಮುನ್ಸೂಚನೆ ಮೇ 1ರವರೆಗೂ ರಾಜ್ಯದಲ್ಲಿ

from Oneindia.in - thatsKannada News https://ift.tt/2xgL37m
via

0 Comments: