ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಕೋಟಿ ಕೊಟ್ಟ ಅಮೆರಿಕಾ!

ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಕೋಟಿ ಕೊಟ್ಟ ಅಮೆರಿಕಾ!

ನವದೆಹಲಿ, ಏಪ್ರಿಲ್.17: ಇಡೀ ವಿಶ್ವವೇ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಇದೀಗ ಭಾರತದ ನೆರವಿಗೆ ಧಾವಿಸಿದೆ. ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲಾಗು ಕೋಟಿ ಕೋಟಿ ಆರ್ಥಿಕ ನೆರವು ನೀಡಿದೆ. ಭಾರತದಲ್ಲಿ ಸೃಷ್ಟಿಯಾಗಿರುವ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ಅಮೆರಿಕಾ 5.9 ಮಿಲಿಯನ್ ಡಾಲರ್ ಆರ್ಥಿಕ ನೆರವನ್ನು ನೀಡಿದೆ. ಈ

from Oneindia.in - thatsKannada News https://ift.tt/2KaGn5I
via

Related Articles

0 Comments: