ವಾಶಿಂಗ್ ಟನ್, ಏಪ್ರಿಲ್.02: ಕೊರೊನಾ ವೈರಸ್ ವಿರುದ್ಧ ಹೋರಾಡುವುದಕ್ಕೆ ದೊಡ್ಡ ದೊಡ್ಡ ರಾಷ್ಟ್ರಗಳ ಹೆಣಗಾಡುವಂತಾ ಸ್ಥಿತಿ ನಿರ್ಮಾಣವಾಗಿದೆ. ಯುನೈಟೆಡ್ ಸ್ಟೇಟ್ಸ್ ವಿಶ್ವದಲ್ಲೇ ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರವಾಗಿದೆ. 2,15,344ಕ್ಕೂ ಅಧಿಕ ಮಂದಿ ಸೋಂಕಿತರನ್ನು ಹೊಂದಿರುವ ಅಮೆರಿಕಾದಲ್ಲಿ ಇದುವರೆಗೂ ಮಾರಕ ರೋಗಕ್ಕೆ 5,112ಕ್ಕೂ ಅಧಿಕ ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧ್ಯಕ್ಷ ಡೊನಾಲ್ಡ್ Via Oneindia.in - thatsKannada News https://ift.tt/2sV28xH
0 Comments: