ಬೆಂಗಳೂರು, ಏ. 17: ಕೊರೊನಾ ವೈರಸ್ ಇಡೀ ದೇಶಕ್ಕೆ ಸಂಕಷ್ಟ ತಂದಿಟ್ಟಿದೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಧಾರ್ಮಿಕ ಸಮ್ಮೇಳನವೊಂದರಲ್ಲಿ ಭಾಗವಹಿಸಿದ್ದ ಹಲವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು. ಅದರಿಂದಾಗಿ ಒಂದು ಸಮುದಾಯವೇ ಆರೋಪಕ್ಕೆ ಗುರಿ ಆಗುವಂತಾಗಿತ್ತು. ಕೊರೊನಾ ವೈರಸ್ ಗಿಂತ ಹೆಚ್ಚಿನ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಅದರಲ್ಲಿ ಭಾಗವಹಿಸಿದ್ದವರ ಕುರಿತು ನಡೆದಿದ್ದವು.
from Oneindia.in - thatsKannada News https://ift.tt/2VEC5sD
via
from Oneindia.in - thatsKannada News https://ift.tt/2VEC5sD
via
0 Comments: