ಕರ್ನಾಟಕದಲ್ಲಿ ಭಾರಿ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಭಾರಿ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕು ಹರಡದಂತೆ ಲಾಕ್ಡೌನ್ ವಿಧಿಸಿರುವ ನಡುವೆಯೂ ಸೋಂಕು ಹೆಚ್ಚಾಗುತ್ತಲೇ ಇದೆ. ಈ ನಡುವೆ ಇನ್ನು ಮುರ್ನಾಲ್ಕು ದಿನಗಳ ಕೊರೊನಾ ಜೊತೆಗೆ ಭಾರಿ ಮಳೆಯ ವಿರುದ್ಧವೂ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಪಟ್ಟಣಗಳು ಸೆಣೆಸಬೇಕಿವೆ. ಏಪ್ರಿಲ್ 23ರಂದು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯಂತೆ, ರಾಜ್ಯದಲ್ಲಿ ಕೊಡಗು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು

from Oneindia.in - thatsKannada News https://ift.tt/3bBfd42
via

0 Comments: