ಬಸವ ಜಯಂತಿ; ಸಮಾಜ ಸುಧಾಕರಣೆಯ ಆಶಯ ಪಾಲಿಸೋಣ

ಬಸವ ಜಯಂತಿ; ಸಮಾಜ ಸುಧಾಕರಣೆಯ ಆಶಯ ಪಾಲಿಸೋಣ

ಬೆಂಗಳೂರು, ಏಪ್ರಿಲ್ 26 : ಭಾನುವಾರ ಬಸವ ಜಯಂತಿ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ನಾಡಿನ ವಿವಿಧ ಗಣ್ಯರು ರಾಜ್ಯದ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ. ಬಸವ ಜಯಂತಿಯನ್ನು ಸರ್ಕಾರಿ ಕಚೇರಿಗಳಲ್ಲಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್‍ ಡೌನ್ ಜಾರಿಯಲ್ಲಿದೆ. ಆದ್ದರಿಂದ, ಹೆಚ್ಚು ಜನರು ಸೇರದೆ ಸಾಮಾಜಿಕ

from Oneindia.in - thatsKannada News https://ift.tt/2KFm3tr
via

0 Comments: