ಲಾಕ್ ಡೌನ್; ನಷ್ಟದ ಲೆಕ್ಕ ಕೊಟ್ಟ ಕೆಎಸ್ಆರ್‌ಟಿಸಿ

ಲಾಕ್ ಡೌನ್; ನಷ್ಟದ ಲೆಕ್ಕ ಕೊಟ್ಟ ಕೆಎಸ್ಆರ್‌ಟಿಸಿ

ಬೆಂಗಳೂರು, ಏಪ್ರಿಲ್ 22 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಯಿತು. ಮೊದಲ ಹಂತದ 21 ದಿನಗಳ ಲಾಕ್ ಡೌನ್ ಪೂರ್ಣಗೊಂಡಿದೆ. 2ನೇ ಹಂತದಲ್ಲಿ 19 ದಿನಗಳ ಲಾಕ್ ಡೌನ್ ಜಾರಿಯಲ್ಲಿದೆ. ಇದರಿಂದಾಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಣೆಗೂ ಮುನ್ನವೇ ಐಷಾರಾಮಿ ಸರ್ಕಾರಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿತ್ತು. ಘೋಷಣೆಯಾದ

from Oneindia.in - thatsKannada News https://ift.tt/2yxHSZh
via

0 Comments: