ಕೊರೊನಾ ಪ್ರಕರಣವಿಲ್ಲದ ಜಿಲ್ಲೆಗಳಲ್ಲೂ ತಪಾಸಣೆಗೆ ಸರ್ಕಾರದ ಸೂಚನೆ

ಕೊರೊನಾ ಪ್ರಕರಣವಿಲ್ಲದ ಜಿಲ್ಲೆಗಳಲ್ಲೂ ತಪಾಸಣೆಗೆ ಸರ್ಕಾರದ ಸೂಚನೆ

ಬೆಂಗಳೂರು,, ಏಪ್ರಿಲ್ 18: ಕೊರೊನಾ ಪ್ರಕರಣಗಳು ಇಲ್ಲದ ಜಿಲ್ಲೆಗಳಲ್ಲೂ ತಪಾಸಣೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇದುವರೆಗೂ ಕೊರೊನಾ ಸೋಂಕು ಪತ್ತೆಯಾಗದ ಹತ್ತು ಜಿಲ್ಲೆಗಳಲ್ಲಿ ನಾಳೆಯವರೆಗೂ ಪ್ರತಿದಿನ ಒಂದು ನೂರು ರೋಗಿಗಳ ಮಾದರಿಗಳನ್ನು ಅಧಿಕೃತ ಕೊವಿಡ್-19ರ ತಪಾಸಣಾ ಪ್ರಯೋಗಾಲಯಗಳಿಗೆ ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ಸೋಂಕು ಪತ್ತೆಯಾಗದ

from Oneindia.in - thatsKannada News https://ift.tt/2KemomP
via

Related Articles

0 Comments: