ಬೆಂಗಳೂರು, ಏ. 20: ಸೀಲ್‌ಡೌನ್ ನಡುವೆಯೆ ನಿನ್ನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ನಿಜಕ್ಕೂ ಖಂಡನಾರ್ಹ. ಆರೋಗ್ಯ ರಕ್ಷಣೆಗೆ ಹೋಗಿದ್ದ ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಹತ್ಯೆಗೆ ಮೊದಲೇ ತಯಾರಿ ಮಾಡಿಕೊಳ್ಳಲಾಗಿತ್ತು ಎಂಬ ಮಾಹಿತಿ ಇದೀಗ ಸರ್ಕಾರಕ್ಕೆ ಸಿಕ್ಕಿದೆ. ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದರಿಂದ ಪಾದರಾಯನಪುರ ಹಾಗೂ ಬಾಪೂಜಿನಗರ ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಆ ಮೂಲಕ ಬೇರೆಯವರಿಗೆ
from Oneindia.in - thatsKannada News https://ift.tt/3cFU9tE
via
from Oneindia.in - thatsKannada News https://ift.tt/3cFU9tE
via
0 Comments: