ಬೆಂಗಳೂರು, ಏಪ್ರಿಲ್ 2: ಕೊರೊನಾ ಸಂಕಷ್ಟಕ್ಕೆ ತುತ್ತಾಗಿರುವ ಹಣ್ಣು ಬೆಳೆಗಾರರಿಂದ ನೇರವಾಗಿ ಹಣ್ಣುಗಳ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೀರ್ಮಾನ ಕೈಗೊಂಡಿದ್ದಾರೆ. ಕೊರೊನಾದಿಂದ ರೈತ ಸಂಕುಲ ಸಂಕಷ್ಟಕ್ಕೆ; ನೆರವಿಗೆ ದಾವಿಸಿದ ಯಡಿಯೂರಪ್ಪ ರೈತರಿಂದ ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ಪಪಾಯ, ಅನಾನಸ್ ಹಣ್ಣುಗಳನ್ನು Share Share Tweet Share Share
0 Comments: