ಶಿಕ್ಷಣ ಸಚಿವರಿಂದ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸುವ ಕಾರ್ಯಕ್ರಮ

ಶಿಕ್ಷಣ ಸಚಿವರಿಂದ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸುವ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ 20: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾಗಿ ‌ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸೋಮವಾರ ತಾವೇ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು. ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ಮಕ್ಕಳಿಗೆ ತಾವೇ ಟೆಲಿಪೋನ್ ಮೂಲಕ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ,

from Oneindia.in - thatsKannada News https://ift.tt/2VRhXUB
via

0 Comments: