ಬೇಸರದ ಸುದ್ದಿ: ಛೇ.. ಮೊದಲ ಹಂತದಲ್ಲೇ ಕೊರೊನಾ ಔಷಧಿ ಫೇಲ್.!

ಬೇಸರದ ಸುದ್ದಿ: ಛೇ.. ಮೊದಲ ಹಂತದಲ್ಲೇ ಕೊರೊನಾ ಔಷಧಿ ಫೇಲ್.!

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದೆ. 27 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದರೆ, 191,000 ಕ್ಕೂ ಅಧಿಕ ಮಂದಿ ಡೆಡ್ಲಿ ಕೋವಿಡ್-19 ಗೆ ಬಲಿಯಾಗಿದ್ದಾರೆ. ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ಬಹುತೇಕ ದೇಶಗಳು ಲಾಕ್ ಡೌನ್ ಆಗಿದ್ದು, ಕೋಟ್ಯಾಂತರ ಜನ ಆತಂಕದಲ್ಲೇ ದಿನಗಳನ್ನು ದೂಡುತ್ತಿದ್ದಾರೆ. ಕೊರೊನಾ ವೈರಸ್ ಅನ್ನು ಬಗ್ಗುಬಡಿಯಲು ಔಷಧಿ ಯಾವಾಗ

from Oneindia.in - thatsKannada News https://ift.tt/3bLyy2V
via

0 Comments: