ವುಹಾನ್ ನಲ್ಲಿ ಸಾವಿನ ಪ್ರಮಾಣ: ಚೀನಾ ಸರ್ಕಾರ ಕೊಟ್ಟಿದೆ 'ಹೊಸ' ಲೆಕ್ಕ.!

ವುಹಾನ್ ನಲ್ಲಿ ಸಾವಿನ ಪ್ರಮಾಣ: ಚೀನಾ ಸರ್ಕಾರ ಕೊಟ್ಟಿದೆ 'ಹೊಸ' ಲೆಕ್ಕ.!

ಬೀಜಿಂಗ್, ಏಪ್ರಿಲ್ 17: ಇಡೀ ವಿಶ್ವದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಾರಣಾಂತಿಕ ನೋವೆಲ್ ಕೊರೊನಾ ವೈರಸ್ ಮೊಟ್ಟ ಮೊದಲು ಕಾಣಿಸಿಕೊಂಡಿದ್ದು ಚೀನಾದ ವುಹಾನ್ ನಗರದಲ್ಲಿ. ನೋವೆಲ್ ಕೊರೊನಾ ವೈರಸ್ 'ಮೂಲ'ದ ಬಗ್ಗೆ ಹಲವು ಅನುಮಾನಗಳಿವೆ. ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ಕೊರೊನಾ ವೈರಸ್ 'ಲೀಕ್' ಆಯ್ತೋ ಅಥವಾ ಅಲ್ಲಿನ ಸೀ ಫುಡ್ ಮಾರುಕಟ್ಟೆಯಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿತೋ..

from Oneindia.in - thatsKannada News https://ift.tt/2VdWaaq
via

Related Articles

0 Comments: