ಜರ್ಮನ್, ಏಪ್ರಿಲ್ 28: ಕೊರೊನಾ ವೈರಸ್ ಇಡೀ ಜಗತ್ತನ್ನು ಕಿತ್ತು ತಿನ್ನುತ್ತಿದೆ. ವಿಶ್ವದಾದ್ಯಂತ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 30 ಲಕ್ಷಕ್ಕಿಂತ ಅಧಿಕ ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಮಹಾಮಾರಿಯಿಂದ ಜನರ ಪ್ರಾಣವನ್ನು ರಕ್ಷಿಸಲು ವೈದ್ಯರು, ನರ್ಸ್‌ಗಳು ಹಾಗೂ ಇನ್ನಿತರ ವೈದ್ಯಕೀಯ ಸಿಬ್ಬಂದಿ ತಮ್ಮ ಪ್ರಾಣವನ್ನ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ನೂರಾರು ವೈದ್ಯರು
from Oneindia.in - thatsKannada News https://ift.tt/2KJXdcc
via
from Oneindia.in - thatsKannada News https://ift.tt/2KJXdcc
via
0 Comments: