ಕೇರಳದ ಗಡಿ ಕ್ಯಾತೆ; ಸುಪ್ರೀಂ ಮೆಟ್ಟಿಲೇರಲಿದೆ ಕರ್ನಾಟಕ

ಕೇರಳದ ಗಡಿ ಕ್ಯಾತೆ; ಸುಪ್ರೀಂ ಮೆಟ್ಟಿಲೇರಲಿದೆ ಕರ್ನಾಟಕ

ಬೆಂಗಳೂರು, ಏಪ್ರಿಲ್ 02 :  ಕೊರೊನಾ ಹರಡದಂತೆ ತಡೆಯಲು ದೇಶದ ಪ್ರಮುಖ ರಾಜ್ಯಗಳು ಅಂತರರಾಜ್ಯ ಗಡಿ ಬಂದ್ ಮಾಡಿವೆ. ಕರ್ನಾಟಕವೂ ಸಹ ಕೇರಳಕ್ಕೆ ಸಂಪರ್ಕಿಸುವ ಗಡಿಯನ್ನು ಬಂದ್ ಮಾಡಿದೆ. ಆದರೆ, ಈ ವಿಚಾರ ರಾಜಕೀಯ ಸ್ವರೂಪ ಪಡೆದಿದೆ. ಕರ್ನಾಟಕ-ಕೇರಳ ಗಡಿ ಮಾರ್ಗವನ್ನು ತೆರೆಯುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇರಳ 

Related Articles

0 Comments: