ನವದೆಹಲಿ, ಏಪ್ರಿಲ್.27: ಕೊರೊನಾ ವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತ ಲಾಕ್ ಡೌನ್ ಘೋಷಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. ಆಯಾ ರಾಜ್ಯಗಳಲ್ಲಿ ಇರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಮತ್ತು ಹರಡುವಿಕೆಯ ಪ್ರಮಾಣ ಹಾಗೂ ಸ್ಥಿತಿಗತಿಯ ಕುರಿತು ಮಾತುಕತೆ ನಡೆಸಲಿದ್ದಾರೆ.
from Oneindia.in - thatsKannada News https://ift.tt/356w6Bg
via
from Oneindia.in - thatsKannada News https://ift.tt/356w6Bg
via
0 Comments: