ಲಾಕ್‌ಡೌನ್: ನೀವು ಮನೆಯಲ್ಲೇ ಇರುವಂತೆ ನೋಡಿಕೊಳ್ಳುತ್ತಿರುವವರು ಯಾರು?

ಲಾಕ್‌ಡೌನ್: ನೀವು ಮನೆಯಲ್ಲೇ ಇರುವಂತೆ ನೋಡಿಕೊಳ್ಳುತ್ತಿರುವವರು ಯಾರು?

ಬೆಂಗಳೂರು, ಏಪ್ರಿಲ್ 25: ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ವೈದ್ಯರು, ಪೊಲೀಸರು, ಆರೋಗ್ಯ ಸಿಬ್ಬಂದಿ ಮತ್ತು ಅಧಿಕಾರಿ ವರ್ಗ ಮುಂಚೂಣಿಯಲ್ಲಿದರೆ ಲಾಕ್‌ಡೌನ್ ಪರಿಣಾಮ ಮನೆಯಲ್ಲಿರುವ ಸಾರ್ವಜನಿಕರಿಗೆ ನಿರಂತರ ವಿದ್ಯುತ್ ಪೂರೈಸುವ ಮೂಲಕ ರಾಜ್ಯದ ವಿದ್ಯುತ್ ಸರಬರಾಜು ಸಂಸ್ಥೆಗಳ ಸಿಬ್ಬಂದಿ ಜನ ಹೊರಗೆ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ರಾಜ್ಯದ ವಿದ್ಯುತ್ ಸರಬರಾಜು ಸಂಸ್ಥೆಗಳಾದ ಬೆಂಗಳೂರಿನ ಬೆಸ್ಕಾಂ, ಮೈಸೂರಿನ ಮೆಸ್ಕಾಂ, ಹುಬ್ಬಳ್ಳಿಯ

from Oneindia.in - thatsKannada News https://ift.tt/3bOeqgc
via

0 Comments: