ಕೊರೊನಾ ಲಾಕ್ ಡೌನ್ ನಂತರ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಮೊದಲ ಭಾಷಣ

ಕೊರೊನಾ ಲಾಕ್ ಡೌನ್ ನಂತರ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಮೊದಲ ಭಾಷಣ

"ಸಿಟ್ಟಾಗಬೇಡಿ, ಕ್ರೋಧಗೊಳ್ಳಬೇಡಿ. ''ಭಾರತ್ ತೇರೇ ತುಕ್ಡೇ ಹೋಂಗೆ" ಸದಸ್ಯರು ಇದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದ್ದಾರೆ. ಇದರಲ್ಲಿ ಕೆಲವು ರಾಜಕಾರಣಿಗಳು ಒಳಗೊಂಡಿದ್ದಾರೆ. ಯಾರೋ ಕೆಲವು ವ್ಯಕ್ತಿಗಳ ತಪ್ಪಿಗೆ ಇಡೀ ಸಮುದಾಯವನ್ನು ಕೆಟ್ಟ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ" ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಲಾಕ್ ಡೌನ್ ಘೋಷಣೆ ಮಾಡಿದ ಮೇಲೆ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ. ಅಕ್ಷಯ ತೃತೀಯದ

from Oneindia.in - thatsKannada News https://ift.tt/3aGoWos
via

0 Comments: