ಬೆಂಗಳೂರು, ಏಪ್ರಿಲ್ 25: ಪಾದರಾಯನಪುರದ ಪುಂಡರನ್ನು ರಾಮನಗರ ಜೈಲಿಗೆ ಕಳುಹಿಸಿ, ಅಲ್ಲಿಂದ ಬೆಂಗಳೂರಿಗೆ ವಾಪಸ್ ಕರೆಸಿಕೊಂಡ ವಿದ್ಯಮಾನ, ಸರಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಗ್ರೀನ್ ಝೋನ್ ನಲ್ಲಿರುವ ರಾಮನಗರಕ್ಕೆ ಪಾದರಾಯನಪುರದ ಕಿಡಿಗೇಡಿಗಳನ್ನು ಸ್ಥಳಾಂತರಿಸಿದ್ದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಮೊದಲಗೆ ಬಾರಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ
from Oneindia.in - thatsKannada News https://ift.tt/3azjcNd
via
from Oneindia.in - thatsKannada News https://ift.tt/3azjcNd
via
0 Comments: