ಬೆಂಗಳೂರು, ಏಪ್ರಿಲ್ 27: ಕಳೆದ ಎರಡು ದಿನಗಳಿಂದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡುತ್ತಾ ಸರ್ಕಾರದ ಮುಂದೆ ಕೆಲವು ಪ್ರಶ್ನೆಗಳನ್ನಿಟ್ಟಿದ್ದಾರೆ. ರಾಮನಗರ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿ ಬಿಜೆಪಿ ಸರ್ಕಾರ ಸಾಧಿಸಿದ್ದಾದರೂ ಏನನ್ನು? ರೋಗ ನಿಯಂತ್ರಿಸಬೇಕಾದ ಸರ್ಕಾರವೇ ರೋಗ ಹಂಚಿದ್ದು ಸರ್ಕಾರದ ವೈಫಲ್ಯ ಅಲ್ಲದೆ ಮತ್ತೇನು? ನಿಮ್ಮದು ಸಣ್ಣ ರಾಜಕಾರಣ. ನನ್ನದಲ್ಲ ಎಂದು ಹೇಳಿದ್ದ
0 Comments: