ಲಾಕ್ ಡೌನ್ ರಿಲೀಫ್: ಯಾವೆಲ್ಲ ಅಂಗಡಿಗಳು ಇಂದಿನಿಂದ ಓಪನ್.?

ಲಾಕ್ ಡೌನ್ ರಿಲೀಫ್: ಯಾವೆಲ್ಲ ಅಂಗಡಿಗಳು ಇಂದಿನಿಂದ ಓಪನ್.?

ನವದೆಹಲಿ, ಏಪ್ರಿಲ್ 25: ಭಾರತದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಿದ್ದರೂ, ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮಧ್ಯರಾತ್ರಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶದ ಅನ್ವಯ, ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಬಹುದಾಗಿದೆ. ಮುನಿಸಿಪಾಲ್ ಕಾರ್ಪೊರೇಷನ್ ಮತ್ತು ಮುನಿಸಿಪಾಲಿಟಿ ಲಿಮಿಟ್ ಒಳಗೆ ಬರುವ ಮತ್ತು

from Oneindia.in - thatsKannada News https://ift.tt/3bxniqB
via

0 Comments: