ಬೆಂಗಳೂರು, ಏಪ್ರಿಲ್ 3: ಡೆಡ್ಲಿ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಬೆಳೆದ ಹಣ್ಣುಗಳನ್ನು ಮಾರಾಟ ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಕಲಬುರಗಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸರಬರಾಜು ಮಾಡಲಾಗದೆ ನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆಯ ಬೆನ್ನಲ್ಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಕೃಷಿ ಮೇಲೂ Share Share Tweet Share Share
0 Comments: