ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಏನಂದ್ರು?

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಏನಂದ್ರು?

ಬೆಂಗಳೂರು, ಏಪ್ರಿಲ್ 21: ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಕೈಗೊಂಡಿರುವ ಮಕ್ಕಳಿಗ ತಾವೇ ನೇರವಾಗಿ ಫೋನ್ ಮಾಡಿ ಮಾತನಾಡುವ ದೈರ್ಯ ತುಂಬುವ ಕೆಲಸವನ್ನು ಮಂಗಳವಾರವೂ ಮುಂದುವರೆಸಿದರು. ತಮ್ಮ ಕಚೇರಿಯಲ್ಲಿ ಮಧ್ಯಾಹ್ನ ಮೈಸೂರು ವಿಭಾಗದ ಮೈಸೂರು, ಹಾಸನ, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ

from Oneindia.in - thatsKannada News https://ift.tt/2XV4Nsi
via

0 Comments: