ಲಾಕ್ ಡೌನ್ ಆಗಿರುವ ಭಾರತದ ಬಗ್ಗೆ ಪ್ರಧಾನಿ ಮೋದಿ 'ಮನ್ ಕೀ ಬಾತ್'?

ಲಾಕ್ ಡೌನ್ ಆಗಿರುವ ಭಾರತದ ಬಗ್ಗೆ ಪ್ರಧಾನಿ ಮೋದಿ 'ಮನ್ ಕೀ ಬಾತ್'?

ನವದೆಹಲಿ, ಏಪ್ರಿಲ್.26: ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಭಾರತ ಲಾಕ್ ಡೌನ್ ಘೋಷಣೆ ಆದ ಬಳಿಕ ಎರಡನೇ ಬಾರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಮಾತನಾಡಿದ್ದಾರೆ. 64ನೇ ಕಂತಿನ ಮನ್ ಕೀ ಬಾತ್ ಉದ್ದೇಶಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ನಾವು ವೆಬ್ ಸೈಟ್‌ ಆರಂಭಿಸಿದ್ದೇವೆ.

from Oneindia.in - thatsKannada News https://ift.tt/3cNDnsl
via

0 Comments: